Back to Languages

Kannada - Chapter 4 - An-Nisa

Translation by Abdussalam Puthige — Permalink

Verse 54 — Surah An-Nisa 4:54

ಅವರಲ್ಲಿ ಕೆಲವರು ಅದನ್ನು (ದಿವ್ಯ ಗ್ರಂಥವನ್ನು) ನಂಬಿದರು ಮತ್ತು ಕೆಲವರು ಅದರಿಂದ ದೂರ ಉಳಿದುಕೊಂಡರು. (ಅಂಥವರಿಗೆ) ಭುಗಿಲೆದ್ದು ಉರಿಯುವ ನರಕಾಗ್ನಿಯೇ ಸಾಕು