Back to Languages

Kannada - Chapter 4 - An-Nisa

Translation by Abdussalam Puthige — Permalink

Verse 59 — Surah An-Nisa 4:59

ನಿಮ್ಮೆಡೆಗೆ ಇಳಿಸಲಾಗಿರುವುದನ್ನೂ (ಕುರ್‌ಆನ್‌ಅನ್ನೂ) ನಿಮಗಿಂತ ಹಿಂದೆ ಇಳಿಸಲಾಗಿರುವುದನ್ನೂ (ತೌರಾತ್ ಮತ್ತು ಇಂಜೀಲ್‌ಗಳನ್ನೂ) ತಾವು ನಂಬಿರುವುದಾಗಿ ಹೇಳಿಕೊಳ್ಳುತ್ತಿರುವವರನ್ನು ನೀವು ಕಂಡಿರಾ? ಅವರು ತಮ್ಮ ವಿವಾದಗಳ ತೀರ್ಪನ್ನು ಅಕ್ರಮ ಶಕ್ತಿಗಳಿಗೆ ಒಪ್ಪಿಸಬಯಸುತ್ತಾರೆ. ನಿಜವಾಗಿ ಆ ಶಕ್ತಿಗಳನ್ನು ಧಿಕ್ಕರಿಸಬೇಕೆಂದು ಅವರಿಗೆ ಆದೇಶಿಸಲಾಗಿದೆ. ಶೈತಾನನು ಅವರನ್ನು ದಾರಿಗೆಡಿಸಿ ದಾರಿಗೇಡಿತನದಲ್ಲಿ ಬಹಳ ದೂರ ಒಯ್ಯ ಬಯಸುತ್ತಾನೆ