Back to Languages

Kannada - Chapter 4 - An-Nisa

Translation by Abdussalam Puthige — Permalink

Verse 60 — Surah An-Nisa 4:60

(ದೂತರೇ,) ‘‘ಅಲ್ಲಾಹನು ಇಳಿಸಿಕೊಟ್ಟಿರುವುದರ ಕಡೆಗೆ (ಕುರ್‌ಆನ್‌ನೆಡೆಗೆ) ಮತ್ತು (ಅವನ) ದೂತರೆಡೆಗೆ ಬನ್ನಿರಿ’’ ಎಂದು ಕಪಟಿಗಳೊಡನೆ ಹೇಳಿದಾಗ, ಅವರು ನಿಮ್ಮಿಂದ ಹಿಂಜರಿದು ದೂರ ಸರಿಯುವುದನ್ನು ನೀವು ಕಾಣುತ್ತೀರಿ