Back to Languages

Kannada - Chapter 4 - An-Nisa

Translation by Abdussalam Puthige — Permalink

Verse 62 — Surah An-Nisa 4:62

ಅವರ ಮನಸ್ಸುಗಳೊಳಗೆ ಇರುವುದನ್ನೆಲ್ಲಾ ಅಲ್ಲಾಹನು ಬಲ್ಲನು. ಸದ್ಯ ನೀವು ಅವರನ್ನು ಕಡೆಗಣಿಸಿರಿ ಮತ್ತು (ಅದೇ ವೇಳೆ) ಅವರಿಗೆ ಉಪದೇಶಿಸಿರಿ ಹಾಗೂ ಅವರ ಜೊತೆ, ಅವರ ಅಂತರಾಳಕ್ಕೆ ನಾಟುವಂತಹ ಮಾತನ್ನಾಡಿರಿ