Back to Languages

Kannada - Chapter 4 - An-Nisa

Translation by Abdussalam Puthige — Permalink

Verse 74 — Surah An-Nisa 4:74

ನಿಮಗೇನಾಗಿದೆ? ಅಲ್ಲಾಹನ ಮಾರ್ಗದಲ್ಲಿ ಮತ್ತು – ‘‘ನಮ್ಮೊಡೆಯಾ, ಅಕ್ರಮಿಗಳ ಈ ನಾಡಿನಿಂದ ನಮ್ಮನ್ನು ವಿಮೋಚಿಸು ಹಾಗೂ ನಿನ್ನ ಕಡೆಯಿಂದ ನಮಗಾಗಿ ಒಬ್ಬ ರಕ್ಷಕನನ್ನು ಕಳಿಸು ಮತ್ತು ನಿನ್ನ ಕಡೆಯಿಂದ ನಮಗಾಗಿ ಒಬ್ಬ ಸಹಾಯಕನನ್ನು ಕಳಿಸು’’ ಎಂದು ಮೊರೆ ಇಡುತ್ತಿರುವ ಮರ್ದಿತ ಪುರುಷರು, ಸ್ತ್ರೀಯರು ಮತ್ತು ಮಕ್ಕಳ ಪರವಾಗಿ ನೀವೇಕೆ ಹೋರಾಡುವುದಿಲ್ಲ