Back to Languages

Kannada - Chapter 4 - An-Nisa

Translation by Abdussalam Puthige — Permalink

Verse 79 — Surah An-Nisa 4:79

ದೇವದೂತರ ಆಜ್ಞಾಪಾಲನೆ ಮಾಡಿದವನು ನಿಜವಾಗಿ ಅಲ್ಲಾಹನ ಆಜ್ಞಾಪಾಲನೆ ಮಾಡಿದನು ಮತ್ತು (ಅದನ್ನು) ಯಾರಾದರೂ ಕಡೆಗಣಿಸಿದರೆ (ನಿಮಗೆ ನೆನಪಿರಲಿ), ನಾವೇನೂ ನಿಮ್ಮನ್ನು ಅವರ ಕಾವಲುಗಾರರಾಗಿ ಕಳಿಸಿಲ್ಲ