ತಾವು ಸ್ವತಃ ತಮ್ಮ ದುರ್ಬಲ ಮಕ್ಕಳನ್ನೇ ತಮ್ಮ ಬೆನ್ನ ಹಿಂದೆ ಬಿಟ್ಟು ಹೋಗುವುದಾಗಿದ್ದರೆ (ಮೃತರಾಗುವುದಿದ್ದರೆ) ತಮಗೆ ಅವರ ಕುರಿತು ಎಷ್ಟು ಕಾಳಜಿ ಇರುತ್ತಿತ್ತು ಎಂಬುದನ್ನು ಯೋಚಿಸಿ ಜನರು (ಅನಾಥರ ಹಕ್ಕುಗಳ ಕುರಿತು) ಕಾಳಜಿ ವಹಿಸಬೇಕು. ಅವರು ಅಲ್ಲಾಹನ ಭಯವುಳ್ಳವರಾಗಿರಬೇಕು ಮತ್ತು ಸದಾ ನೇರವಾದ ಮಾತನ್ನೇ ಆಡಬೇಕು