Back to Languages

Kannada - Chapter 4 - An-Nisa

Translation by Abdussalam Puthige — Permalink

Verse 80 — Surah An-Nisa 4:80

ಅವರು (ನಿಮ್ಮ ಮುಂದೆ), ನಾವು ವಿಧೇಯರಾದೆವು ಎನ್ನುತ್ತಾರೆ. ತರುವಾಯ ನಿಮ್ಮಲ್ಲಿಂದ ಹೊರಟುಹೋದಾಗ ಅವರಲ್ಲಿನ ಒಂದು ಗುಂಪು, ನಿಮ್ಮೊಡನೆ ಹೇಳಿದ್ದಕ್ಕೆ ವಿರುದ್ಧವಾಗಿ ರಾತ್ರಿ ಸಮಾಲೋಚನೆಗಳನ್ನು ನಡೆಸುತ್ತದೆ. ಅವರು ನಡೆಸುತ್ತಿರುವ ಸಮಾಲೋಚನೆಗಳನ್ನೆಲ್ಲಾ ಅಲ್ಲಾಹನು ದಾಖಲಿಸಿಡುತ್ತಿದ್ದಾನೆ. ನೀವು ಅವರನ್ನು ಕಡೆಗಣಿಸಿರಿ ಮತ್ತು ಅಲ್ಲಾಹನಲ್ಲಿ ಭರವಸೆ ಇಡಿರಿ. ಕಾರ್ಯಸಾಧಕನಾಗಿ ಅಲ್ಲಾಹನೇ ಸಾಕು