Back to Languages

Kannada - Chapter 4 - An-Nisa

Translation by Abdussalam Puthige — Permalink

Verse 81 — Surah An-Nisa 4:81

ಅವರೇನು, ಕುರ್‌ಆನ್‌ನ ಕುರಿತು ಚಿಂತನೆ ನಡೆಸುವುದಿಲ್ಲವೆ? ಒಂದು ವೇಳೆ ಇದು ಅಲ್ಲಾಹನ ಹೊರತು ಬೇರೆ ಯಾರ ಕಡೆಯಿಂದ ಬಂದಿದ್ದರೂ, ಅವರು ಇದರಲ್ಲಿ ಹಲವು ವಿರೋಧಾಭಾಸಗಳನ್ನು ಕಾಣುತ್ತಿದ್ದರು