Back to Languages

Kannada - Chapter 4 - An-Nisa

Translation by Abdussalam Puthige — Permalink

Verse 83 — Surah An-Nisa 4:83

(ದೂತರೇ,) ನೀವು ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ಕೇವಲ ನಿಮ್ಮ ಕುರಿತು ಮಾತ್ರ ಹೊಣೆಗಾರರು. ಇನ್ನು ನೀವು ವಿಶ್ವಾಸಿಗಳನ್ನು (ಹೋರಾಟಕ್ಕೆ) ಸಜ್ಜುಗೊಳಿಸಿರಿ. ಶೀಘ್ರದಲ್ಲೇ ಅಲ್ಲಾಹನು ಧಿಕ್ಕಾರಿಗಳ ಶಕ್ತಿಯನ್ನು ಕುಂದಿಸಿ ಬಿಡಬಹುದು. ಅಲ್ಲಾಹನು ಭಾರೀ ಶಕ್ತಿಯುಳ್ಳವನು ಹಾಗೂ ಕಠೋರ ಶಿಕ್ಷೆ ನೀಡುವವನಾಗಿದ್ದಾನೆ