Back to Languages

Kannada - Chapter 4 - An-Nisa

Translation by Abdussalam Puthige — Permalink

Verse 84 — Surah An-Nisa 4:84

ಒಂದು ಸತ್ಕಾರ್ಯದ ಪರವಾಗಿ ಶಿಫಾರಸು ಮಾಡಿದಾತನಿಗೆ ಅದರಲ್ಲಿ ಪಾಲು ಸಿಗಲಿದೆ. ಹಾಗೆಯೇ, ಒಂದು ಕೆಟ್ಟ ಕೃತ್ಯದ ಪರವಾಗಿ ಶಿಫಾರಸು ಮಾಡಿದವನಿಗೆ, ಅದರಲ್ಲಿ ಪಾಲು ಸಿಗಲಿದೆ. ಅಲ್ಲಾಹನಂತೂ ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ