Back to Languages

Kannada - Chapter 4 - An-Nisa

Translation by Abdussalam Puthige — Permalink

Verse 87 — Surah An-Nisa 4:87

ಇದೇನಾಗಿದೆ ನಿಮಗೆ? ಕಪಟಿಗಳ ವಿಷಯದಲ್ಲಿ ನಿಮ್ಮೊಳಗೆ ಎರಡು ಪಂಗಡಗಳಿವೆ. ಅವರ ದುಷ್ಟ ಕೃತ್ಯಗಳ ಕಾರಣ ಅಲ್ಲಾಹನೇ ಅವರನ್ನು (ಧಿಕ್ಕಾರದೆಡೆಗೆ) ಹೊರಳಿಸಿ ಬಿಟ್ಟಿದ್ದಾನೆ. ನೀವೇನು, ಅಲ್ಲಾಹನೇ ದಾರಿಗೆಡಿಸಿ ಬಿಟ್ಟಾತನನ್ನು ಸರಿದಾರಿಗೆ ತರ ಬಯಸುವಿರಾ? ಅಲ್ಲಾಹನೇ ದಾರಿ ಗೆಡಿಸಿರುವಾತನಿಗಾಗಿ ನೀವು ಯಾವ ದಾರಿಯನ್ನೂ ಕಾಣಲಾರಿರಿ