Back to Languages

Kannada - Chapter 4 - An-Nisa

Translation by Abdussalam Puthige — Permalink

Verse 9 — Surah An-Nisa 4:9

ಅನಾಥರ ಸಂಪತ್ತನ್ನು ಅಕ್ರಮವಾಗಿ ಕಬಳಿಸುತ್ತಿರುವವರು ಖಂಡಿತವಾಗಿಯೂ ತಮ್ಮ ಹೊಟ್ಟೆಗಳಿಗೆ ಬೆಂಕಿಯನ್ನು ತುಂಬುತ್ತಿದ್ದಾರೆ. ಬಹು ಬೇಗನೇ ಅವರನ್ನು ಉರಿಯುತ್ತಿರುವ ನರಕಾಗ್ನಿಗೆ ಎಸೆಯಲಾಗುವುದು