Back to Languages

Kannada - Chapter 4 - An-Nisa

Translation by Abdussalam Puthige — Permalink

Verse 95 — Surah An-Nisa 4:95

ಅವನ ಕಡೆಯಿಂದ (ಅವರಿಗೆ) ಉನ್ನತ ಸ್ಥಾನಗಳು, ಕ್ಷಮೆ ಮತ್ತು ಕಾರುಣ್ಯವು ಸಿಗಲಿದೆ. ಅಲ್ಲಾಹನಂತು ತುಂಬಾ ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ