Back to Languages

Kannada - Chapter 4 - An-Nisa

Translation by Abdussalam Puthige — Permalink

Verse 99 — Surah An-Nisa 4:99

ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋದಾತನು ಭೂಮಿಯಲ್ಲಿ ಧಾರಾಳ ಆಶ್ರಯಗಳನ್ನು ಹಾಗೂ ಸಾಕಷ್ಟು ವೈಶಾಲ್ಯವನ್ನು ಕಾಣುವನು. ತನ್ನ ಮನೆಯಿಂದ, ಅಲ್ಲಾಹ್ ಮತ್ತವನ ದೂತರೆಡೆಗೆ ವಲಸಿಗನಾಗಿ ಹೊರಟವನು (ದಾರಿಯಲ್ಲಿ) ಮೃತನಾದರೆ, ಖಂಡಿತವಾಗಿಯೂ ಅವನ ಪ್ರತಿಫಲದ ಹೊಣೆ ಅಲ್ಲಾಹನ ಮೇಲಿದೆ. ಅಲ್ಲಾಹನಂತೂ ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ