Back to Languages

Kannada - Chapter 40 - Ghafir

Translation by Abdussalam Puthige — Permalink

Verse 11 — Surah Ghafir 40:11

ಅವನೇ ನಿಮಗೆ ತನ್ನ ಪುರಾವೆಗಳನ್ನು ತೋರಿಸುತ್ತಿರುವವನು ಮತ್ತು ನಿಮಗಾಗಿ ಆಕಾಶದಿಂದ ಆಹಾರವನ್ನು ಇಳಿಸಿಕೊಡುವವನು. (ಅಲ್ಲಾಹನೆಡೆಗೆ) ಒಲವು ತೋರುವವರು ಮಾತ್ರವೇ ಉಪದೇಶವನ್ನು ಸ್ವೀಕರಿಸುತ್ತಾರೆ