Back to Languages

Kannada - Chapter 40 - Ghafir

Translation by Abdussalam Puthige — Permalink

Verse 14 — Surah Ghafir 40:14

ಅವರು ಹಾಜರಾಗುವ ದಿನ, ಅವರ ಕುರಿತಾದ ಯಾವ ವಿಷಯವೂ ಅಲ್ಲಾಹನಿಂದ ಗುಪ್ತವಾಗಿರದು. ‘‘ಇಂದು ಆಧಿಪತ್ಯವು ಯಾರಿಗೆ ಸೇರಿದೆ?‘‘ ‘‘ಭಾರೀ ಪ್ರಚಂಡನಾದ ಅಲ್ಲಾಹನಿಗೆ ಮಾತ್ರ‘‘ (ಎಂಬ ಘೋಷಣೆಯೇ ಅಂದು ಎಲ್ಲೆಲ್ಲೂ ಮೊಳಗುತ್ತಿರುವುದು)