Back to Languages

Kannada - Chapter 40 - Ghafir

Translation by Abdussalam Puthige — Permalink

Verse 15 — Surah Ghafir 40:15

ಇಂದು ಪ್ರತಿಯೊಬ್ಬನಿಗೂ ಆತನ ಕರ್ಮಗಳ ಫಲವನ್ನು ನೀಡಲಾಗುವುದು. ಇಂದು ಯಾವುದೇ ಅನ್ಯಾಯ ನಡೆಯದು. ಖಂಡಿತವಾಗಿಯೂ ಅಲ್ಲಾಹನು ವೇಗವಾಗಿ ವಿಚಾರಣೆ ಮುಗಿಸುವವನಾಗಿದ್ದಾನೆ