Back to Languages

Kannada - Chapter 40 - Ghafir

Translation by Abdussalam Puthige — Permalink

Verse 16 — Surah Ghafir 40:16

ಶೀಘ್ರವೇ ಬರಲಿರುವ ಆ ದಿನದ ಕುರಿತು ನೀವು ಅವರನ್ನು ಎಚ್ಚರಿಸಿರಿ. ಅಂದು ಸಂಕಟ ತುಂಬಿ, ಹೃದಯಗಳು ಕೊರಳಿಗೆ ಬರುವವು. ಅಕ್ರಮಿಗಳಿಗೆ ಯಾವುದೇ ಆಪ್ತಮಿತ್ರನಾಗಲಿ, ಅನುಸರಣಾರ್ಹ ಶಿಫಾರಸ್ಸುದಾರನಾಗಲಿ ಇರಲಾರನು