Back to Languages

Kannada - Chapter 40 - Ghafir

Translation by Abdussalam Puthige — Permalink

Verse 19 — Surah Ghafir 40:19

ಅವರೇನು ಭೂಮಿಯಲ್ಲಿ ನಡೆದಾಡಿ, ತಮಗಿಂತ ಹಿಂದೆ ಇದ್ದವರ ಗತಿ ಏನಾಯಿತೆಂಬುದನ್ನು ನೋಡುವುದಿಲ್ಲವೇ? ಅವರು ಇವರಿಗಿಂತ ಹೆಚ್ಚು ಶಕ್ತಿ ಶಾಲಿಗಳಾಗಿದ್ದರು ಮತ್ತು ಭೂಮಿಯಲ್ಲಿ ಸ್ಮಾರಕಗಳನ್ನು ಬಿಟ್ಟು ಹೋಗಿದ್ದರು. ಕೊನೆಗೆ ಅಲ್ಲಾಹನು ಅವರ ಪಾಪಗಳ ಕಾರಣ ಅವರನ್ನು ದಂಡಿಸಿದನು ಮತ್ತು ಅವರನ್ನು ಅಲ್ಲಾಹನಿಂದ ರಕ್ಷಿಸ ಬಲ್ಲವರು ಯಾರೂ ಇರಲಿಲ್ಲ