Back to Languages

Kannada - Chapter 40 - Ghafir

Translation by Abdussalam Puthige — Permalink

Verse 2 — Surah Ghafir 40:2

ಧಿಕ್ಕಾರಿಗಳ ಹೊರತು ಬೇರಾರೂ ಅಲ್ಲಾಹನ ವಚನಗಳ ವಿಷಯದಲ್ಲಿ ಜಗಳಾಡುವುದಿಲ್ಲ. ಇನ್ನು, ನಾಡುಗಳಲ್ಲಿನ ಅವರ ಮೆರೆದಾಟವು ನಿಮ್ಮನ್ನು ಮೋಸಗೊಳಿಸದಿರಲಿ