Back to Languages

Kannada - Chapter 40 - Ghafir

Translation by Abdussalam Puthige — Permalink

Verse 23 — Surah Ghafir 40:23

ಅವರು ನಮ್ಮ ಕಡೆಯಿಂದ ಸತ್ಯದೊಂದಿಗೆ ಅವರ ಬಳಿಗೆ ತಲುಪಿದಾಗ ಅವರು, ‘‘ಅವನ ಜೊತೆ ವಿಶ್ವಾಸಿಗಳಾಗಿರುವವರ ಪುತ್ರರನ್ನೆಲ್ಲಾ ಕೊಂದು ಬಿಡಿ ಮತ್ತು ಅವರ ಪುತ್ರಿಯರನ್ನು ಮಾತ್ರ ಜೀವಂತ ಬಿಟ್ಟು ಬಿಡಿ’’ ಎಂದರು. ಆದರೆ, ಧಿಕ್ಕಾರಿಗಳ ಸಂಚು ವಿಫಲವಾಗಿಬಿಟ್ಟಿತು