Back to Languages

Kannada - Chapter 40 - Ghafir

Translation by Abdussalam Puthige — Permalink

Verse 24 — Surah Ghafir 40:24

ಮತ್ತು ಫಿರ್‌ಔನ್ ಹೇಳಿದನು; ‘‘ನನ್ನನ್ನು ಬಿಟ್ಟು ಬಿಡಿ, ನಾನು ಮೂಸಾನನ್ನು ಕೊಂದು ಬಿಡುವೆನು, ಅವನು ತನ್ನ ದೇವರನ್ನು ಕರೆಯಲಿ. ಅವನು ನಿಮ್ಮನ್ನು ಮತಾಂತರಿಸಬಹುದು ಅಥವಾ ಭೂಮಿಯಲ್ಲಿ ಅಶಾಂತಿ ಹರಡಬಹುದೆಂಬ ಆತಂಕ ನನಗಿದೆ’’