‘‘ನನ್ನ ಜನಾಂಗದವರೇ, ಇಂದು ಆಧಿಪತ್ಯವು ನಿಮಗೆ ಸೇರಿದೆ. ನೀವು ಭೂಮಿಯಲ್ಲಿ ಪ್ರಭಾವಶಾಲಿಗಳಾಗಿರುವಿರಿ. ಆದರೆ, ಅಲ್ಲಾಹನ ಪ್ರಕೋಪವು ನಮ್ಮ ಮೇಲೆ ಬಂದೆರಗಿದರೆ, ಯಾರು ತಾನೇ ನಮಗೆ ನೆರವಾಗಬಲ್ಲರು?’’ ಫಿರ್‌ಔನ್ ಹೇಳಿದನು; ನಾನು ನನಗೆ ತೋಚಿದ್ದನ್ನೇ ನಿಮಗೆ ಹೇಳುತ್ತಿದ್ದೇನೆ ಮತ್ತು ನಾನು ನಿಮಗೆ ಒಳಿತಿನ ದಾರಿಯನ್ನೇ ತೋರಿಸುತ್ತಿದ್ದೇನೆ’’