Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 40 - Ghafir
Translation by Abdussalam Puthige — Permalink
Verse 28 — Surah Ghafir 40:28
ಮತ್ತು ವಿಶ್ವಾಸಿಯಾಗಿದ್ದವನು ಹೇಳಿದನು; ‘‘ನನ್ನ ಜನಾಂಗದವರೇ, (ಗತಕಾಲದ) ದಂಡುಗಳು ಕಂಡ (ವಿನಾಶದ) ದಿನವು ನಿಮ್ಮ ಪಾಲಿಗೂ ಬಂದು ಬಿಡುವುದೆಂಬ ಆಶಂಕೆ ನನಗಿದೆ’’