ಅವರಿಗಿಂತ ಹಿಂದೆ ನೂಹರ ಜನಾಂಗದವರು ಮತ್ತು ಅವರ ಬಳಿಕ ದಂಡುಗಳು (ಸತ್ಯವನ್ನು) ತಿರಸ್ಕರಿಸಿದ್ದಾರೆ. ಪ್ರತಿಯೊಂದು ಸಮುದಾಯದವರೂ ತಮ್ಮ ದೇವದೂತರನ್ನು ಸೆರೆ ಹಿಡಿಯಲು ನಿರ್ಧರಿಸಿದ್ದರು ಹಾಗೂ ಅನ್ಯಾಯವಾಗಿ ಅವರೊಡನೆ ಜಗಳಾಡಿ ಆಮೂಲಕ ಸತ್ಯವನ್ನು ಹತ್ತಿಕ್ಕಲು ಶ್ರಮಿಸಿದರು. ಕೊನೆಗೆ ನಾವು ಅವರನ್ನು ದಂಡಿಸಿದೆವು. ಕೊನೆಗೆ ನಮ್ಮ ಶಿಕ್ಷೆ ಹೇಗಿತ್ತೆಂದು (ನೋಡಿರಿ)