Back to Languages

Kannada - Chapter 40 - Ghafir

Translation by Abdussalam Puthige — Permalink

Verse 31 — Surah Ghafir 40:31

‘‘ಅಂದು ನೀವು ಬೆನ್ನು ತಿರುಗಿಸಿ ಓಡುವಿರಿ (ಮತ್ತು) ಅಲ್ಲಾಹನಿಂದ ನಿಮ್ಮನ್ನು ರಕ್ಷಿಸಬಲ್ಲವರು ಯಾರೂ ಇರಲಾರರು. ಅಲ್ಲಾಹನೇ ದಾರಿ ತಪ್ಪಿಸಿ ಬಿಟ್ಟವನಿಗೆ ಯಾರೂ ಸರಿದಾರಿಯನ್ನು ತೋರಲಾರರು’’