Back to Languages

Kannada - Chapter 40 - Ghafir

Translation by Abdussalam Puthige — Permalink

Verse 35 — Surah Ghafir 40:35

‘‘ಆಕಾಶದ ಆ ದಾರಿಗಳ ಮೂಲಕ ನಾನು ಮೂಸಾರ ದೇವರೆಡೆಗೆ ಇಣುಕಿ ನೋಡುವೆನು. ನಾನಂತು ಆತ (ಮೂಸಾ)ನನ್ನು ಸುಳ್ಳುಗಾರನೆಂದೇ ಭಾವಿಸುತ್ತೇನೆ’’. ಈ ರೀತಿ ಫಿರ್‌ಔನ್‌ನ ಪಾಲಿಗೆ ಆತನ ದುಷ್ಟ ಕೃತ್ಯಗಳನ್ನು ಚಂದಗಾಣಿಸಿ ಬಿಡಲಾಯಿತು ಮತ್ತು ಅವನನ್ನು ನೇರ ಮಾರ್ಗದಿಂದ ತಡೆಯಲಾಯಿತು. ಕೊನೆಗೆ ಫಿರ್‌ಔನನ ಎಲ್ಲ ಸಂಚುಗಳೂ ವಿಫಲವಾಗಿಬಿಟ್ಟವು