Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 40 - Ghafir
Translation by Abdussalam Puthige — Permalink
Verse 47 — Surah Ghafir 40:47
ನರಕದೊಳಗಿರುವವರು, ಅದರ ಕಾವಲುಗಾರರೊಡನೆ, ‘‘ಒಂದು ದಿನದ ಮಟ್ಟಿಗಾದರೂ ನಮ್ಮ ಪಾಲಿಗೆ ಶಿಕ್ಷೆಯನ್ನು ತುಸು ಹಗುರಗೊಳಿಸಬೇಕೆಂದು ನಿಮ್ಮ ಒಡೆಯನನ್ನು ಪ್ರಾರ್ಥಿಸಿರಿ’’ ಎನ್ನುವರು