Back to Languages

Kannada - Chapter 40 - Ghafir

Translation by Abdussalam Puthige — Permalink

Verse 49 — Surah Ghafir 40:49

ನಾವು ನಮ್ಮ ದೂತರಿಗೆ ಹಾಗೂ ವಿಶ್ವಾಸಿಗಳಿಗೆ ಈ ಲೋಕದಲ್ಲೂ, (ಮುಂದೆ ಪರಲೋಕದಲ್ಲಿ) ಸಾಕ್ಷಿಗಳು ನಿಲ್ಲುವ ದಿನವೂ ಖಂಡಿತ ನೆರವಾಗುವೆವು