Back to Languages

Kannada - Chapter 40 - Ghafir

Translation by Abdussalam Puthige — Permalink

Verse 50 — Surah Ghafir 40:50

ಅಂದು ಅಕ್ರಮಿಗಳಿಗೆ, ಅವರು ಹೂಡುವ ನೆಪಗಳಿಂದ ಯಾವ ಲಾಭವೂ ಆಗದು. ಅವರು ನಿಂದಿತರಾಗಿರುವರು ಮತ್ತು ಅತ್ಯಂತ ನಿಕೃಷ್ಟ ನೆಲೆಯು ಅವರದಾಗಿರುವುದು