Back to Languages

Kannada - Chapter 40 - Ghafir

Translation by Abdussalam Puthige — Permalink

Verse 54 — Surah Ghafir 40:54

ಖಂಡಿತವಾಗಿಯೂ, ತಮ್ಮ ಬಳಿಗೆ (ಅಲ್ಲಾಹನ ಕಡೆಯಿಂದ) ಯಾವುದೇ ಪ್ರಮಾಣ ಬಂದಿಲ್ಲದಿದ್ದರೂ, ಅಲ್ಲಾಹನ ವಚನಗಳ ವಿಷಯದಲ್ಲಿ ಜಗಳಾಡುವವರ ಮನಸ್ಸುಗಳಲ್ಲಿ (ತಾವೇ ಮಾಹಾನರೆಂಬ) ಅಹಂಕಾರ ತುಂಬಿದೆ. ಆದರೆ, ಅವರೆಂದೂ ಅದನ್ನು (ಮಹಾನತೆಯನ್ನು) ಸಾಧಿಸಲಾರರು. ನೀವು ಅಲ್ಲಾಹನ ರಕ್ಷಣೆಯನ್ನು ಕೋರಿರಿ. ಅವನು ಖಂಡಿತ ಎಲ್ಲವನ್ನೂ ಕೇಳುವವನು ಹಾಗೂ ನೋಡುವವನಾಗಿದ್ದಾನೆ