Back to Languages

Kannada - Chapter 40 - Ghafir

Translation by Abdussalam Puthige — Permalink

Verse 57 — Surah Ghafir 40:57

(ಲೋಕಾಂತ್ಯದ) ಆ ಕ್ಷಣವು ಖಂಡಿತ ಬರಲಿದೆ. ಅದರಲ್ಲಿ ಸಂದೇಹವೇ ಇಲ್ಲ. ಆದರೆ ಜನರಲ್ಲಿ ಹೆಚ್ಚಿನವರು ನಂಬುವುದಿಲ್ಲ