Back to Languages

Kannada - Chapter 40 - Ghafir

Translation by Abdussalam Puthige — Permalink

Verse 58 — Surah Ghafir 40:58

ನಿಮ್ಮ ಒಡೆಯನು ಹೇಳಿರುವನು; ನೀವು ನನ್ನನ್ನು ಪ್ರಾರ್ಥಿಸಿರಿ, ನಾನು ನಿಮಗೆ ಉತ್ತರ ನೀಡುವೆನು. ನನ್ನನ್ನು ಆರಾಧಿಸುವ ವಿಷಯದಲ್ಲಿ ಅಹಂಭಾವ ತೋರುವವರು ಖಂಡಿತವಾಗಿಯೂ ಅಪಮಾನಿತರಾಗಿ ನರಕವನ್ನು ಪ್ರವೇಶಿಸುವರು