ಅಲ್ಲಾಹನೇ ನಿಮ್ಮ ಪಾಲಿಗೆ ಭೂಮಿಯನ್ನು ವಾಸದ ನೆಲೆಯಾಗಿಸಿದವನು ಮತ್ತು ಆಕಾಶವನ್ನು ಚಪ್ಪರವಾಗಿಸಿದವನು ಮತ್ತು ನಿಮಗೆ ರೂಪವನ್ನು ನೀಡಿದವನು ಹಾಗೂ ನಿಮ್ಮ ರೂಪವನ್ನು ಅಂದಗೊಳಿಸಿದವನು ಮತ್ತು ನಿರ್ಮಲ ವಸ್ತುಗಳ ಮೂಲಕ ನಿಮಗೆ ಆಹಾರವನ್ನು ಒದಗಿಸಿದವನು. ಅವನೇ ನಿಮ್ಮ ಒಡೆಯನಾದ ಅಲ್ಲಾಹ್. ಎಲ್ಲ ಲೋಕಗಳ ಒಡೆಯನಾದ ಅಲ್ಲಾಹನು ತುಂಬಾ ಸಮೃದ್ಧನು