Back to Languages

Kannada - Chapter 40 - Ghafir

Translation by Abdussalam Puthige — Permalink

Verse 64 — Surah Ghafir 40:64

(ದೂತರೇ,) ಹೇಳಿರಿ; ನನ್ನ ಬಳಿಗೆ ನನ್ನ ಒಡೆಯನ ಕಡೆಯಿಂದ ಸ್ಪಷ್ಟವಾದ ಪ್ರಮಾಣಗಳು ಬಂದಿರುವಾಗ, ಅಲ್ಲಾಹನ ಹೊರತು ನೀವು ಪ್ರಾರ್ಥಿಸುವವುಗಳನ್ನು ನಾನು ಪೂಜಿಸಬಾರದೆಂದು ನನ್ನನ್ನು ತಡೆಯಲಾಗಿದೆ. ಮತ್ತು ನಾನು ಎಲ್ಲ ಲೋಕಗಳ ಒಡೆಯನಿಗೆ ಶರಣಾಗಬೇಕೆಂದು ನನಗೆ ಆದೇಶಿಸಲಾಗಿದೆ