Back to Languages

Kannada - Chapter 40 - Ghafir

Translation by Abdussalam Puthige — Permalink

Verse 74 — Surah Ghafir 40:74

ಪ್ರವೇಶಿಸಿರಿ, ನರಕದ ಬಾಗಿಲುಗಳೊಳಗೆ ಮತ್ತು ಸದಾಕಾಲ ಅಲ್ಲೇ ವಾಸಿಸಿರಿ. ಎಷ್ಟೊಂದು ಕೆಟ್ಟದು, ಅಹಂಕಾರಿಗಳ ಅಂತಿಮ ನೆಲೆ