Back to Languages

Kannada - Chapter 40 - Ghafir

Translation by Abdussalam Puthige — Permalink

Verse 76 — Surah Ghafir 40:76

ನಾವು ನಿಮಗಿಂತ ಹಿಂದೆಯೂ ದೂತರನ್ನು ಕಳಿಸಿರುವೆವು. ಅವರಲ್ಲಿ ಕೆಲವರ ಸಮಾಚಾರವನ್ನು ನಾವು ನಿಮಗೆ ತಿಳಿಸಿರುವೆವು ಮತ್ತು ಇತರ ಕೆಲವರ ಸಮಾಚಾರವನ್ನು ನಿಮಗೆ ತಿಳಿಸಿಲ್ಲ. ಅಲ್ಲಾಹನ ಅನುಮತಿ ಇಲ್ಲದೆ ಯಾವುದೇ ದೂತನ ಬಳಿಗೆ ಒಂದು ವಚನವೂ ಬರುವುದಿಲ್ಲ. ಕೊನೆಗೆ, ಅಲ್ಲಾಹನ ಆದೇಶವು ಬಂದು ಬಿಟ್ಟಾಗ, ನ್ಯಾಯೋಚಿತವಾಗಿ ತೀರ್ಪು ನೀಡಿ ಬಿಡಲಾಗುತ್ತದೆ. ಆಗ ಮಿಥ್ಯವಾದಿಗಳು ನಷ್ಟದಲ್ಲಿರುತ್ತಾರೆ