Back to Languages

Kannada - Chapter 40 - Ghafir

Translation by Abdussalam Puthige — Permalink

Verse 77 — Surah Ghafir 40:77

ಅಲ್ಲಾಹನೇ ನಿಮಗಾಗಿ ಜಾನುವಾರುಗಳನ್ನು ಉಂಟು ಮಾಡಿದನು. ನೀವು ಆ ಪೈಕಿ ಕೆಲವನ್ನು ಸವಾರಿಗಾಗಿ ಬಳಸುತ್ತೀರಿ ಮತ್ತು ಕೆಲವನ್ನು ತಿನ್ನುತ್ತೀರಿ