Back to Languages

Kannada - Chapter 40 - Ghafir

Translation by Abdussalam Puthige — Permalink

Verse 82 — Surah Ghafir 40:82

ಕೊನೆಗೆ ಅವರು ನಮ್ಮ ಶಿಕ್ಷೆಯನ್ನು ಕಂಡಾಗ, ‘‘ನಾವು ಏಕ ಮಾತ್ರನಾದ ಅಲ್ಲಾಹನನ್ನು ನಂಬಿದೆವು ಮತ್ತು ಅವನ ಜೊತೆ ನಾವು ಯಾರನ್ನೆಲ್ಲಾ ಪಾಲುಗೊಳಿಸುತ್ತಿದ್ದೆವೋ ಅವರನ್ನೆಲ್ಲಾ ತಿರಸ್ಕರಿಸಿದೆವು’’ ಎಂದು ಬಿಟ್ಟರು