Back to Languages

Kannada - Chapter 41 - Fussilat

Translation by Abdussalam Puthige — Permalink

Verse 12 — Surah Fussilat 41:12

ಅವರ ಬಳಿಗೆ ದೂತರು ಬಂದು, ಅಲ್ಲಾಹನ ಹೊರತು ಅನ್ಯರನ್ನು ಆರಾಧಿಸಬೇಡಿ ಎಂದು ಅವರ ಮುಂದೆಯೂ ಹಿಂದೆಯೂ ಮನವಿ ಮಾಡಿದ್ದರು. ಆಗ ಅವರು, ನಮ್ಮ ಒಡೆಯನು ಬಯಸಿದ್ದರೆ ಖಂಡಿತ ಮಲಕ್‌ಗಳನ್ನು (ದೂತರಾಗಿ) ಕಳಿಸುತ್ತಿದ್ದನು. ನೀವು ತಂದಿರುವ ಸಂದೇಶವನ್ನು ನಾವು ಧಿಕ್ಕರಿಸುತ್ತೇವೆ ಎಂದಿದ್ದರು