Back to Languages

Kannada - Chapter 41 - Fussilat

Translation by Abdussalam Puthige — Permalink

Verse 18 — Surah Fussilat 41:18

ಅವರು ಅದರ ಬಳಿಗೆ ತಲುಪಿದಾಗ, ಹಿಂದೆ ಅವರು ಏನೆಲ್ಲಾ ಮಾಡಿದ್ದರೆಂಬ ಕುರಿತು ಅವರ ಕಿವಿಗಳು, ಕಣ್ಣುಗಳು ಮತ್ತು ಅವರ ಚರ್ಮಗಳು ಅವರ ವಿರುದ್ಧ ಸಾಕ್ಷ ಹೇಳುವವು