(ಇಹಲೋಕದಲ್ಲಿ) ನಾವು ಅವರಿಗೆ ಕೆಲವು ಸಂಗಾತಿಗಳನ್ನು ನೇಮಿಸಿರುವೆವು. ಅವರು, ಅವರ ಮುಂದಿರುವ ಹಾಗೂ ಹಿಂದಿರುವ ಎಲ್ಲವನ್ನೂ ಅವರಿಗೆ ಚಂದಗಾಣಿಸಿಕೊಡುತ್ತಾರೆ. ಅವರ ವಿರುದ್ಧ ಹಾಗೂ ಅವರಿಗಿಂತ ಹಿಂದೆ ಬದುಕಿದ್ದ ಜಿನ್ನ್ ಹಾಗೂ ಮಾನವ ಸಮುದಾಯಗಳ ವಿರುದ್ಧ (ಅಲ್ಲಾಹನ) ಮಾತು ಅನುಷ್ಠಾನವಾಗಿ ಬಿಟ್ಟಿತು. ಅವರು ಖಂಡಿತ ನಷ್ಟ ಅನುಭವಿಸುವವರಾಗಿದ್ದರು