Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 41 - Fussilat
Translation by Abdussalam Puthige — Permalink
Verse 24 — Surah Fussilat 41:24
ಧಿಕ್ಕಾರಿಗಳು ಹೇಳಿದರು; ‘‘ನೀವು ವಿಜಯಿಗಳಾಗಬೇಕಿದ್ದರೆ, ಆ ಕುರ್‌ಆನನ್ನು ಆಲಿಸಬೇಡಿ, ಅದರಲ್ಲಿ (ಅದರ ಪಠಣ ನಡೆಯುವಲ್ಲಿ) ಗದ್ದಲವೆಬ್ಬಿಸಿರಿ’’