Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 41 - Fussilat
Translation by Abdussalam Puthige — Permalink
Verse 25 — Surah Fussilat 41:25
ಧಿಕ್ಕಾರಿಗಳಿಗೆ ನಾವು ಖಂಡಿತ ಕಠೋರ ಶಿಕ್ಷೆಯ ರುಚಿ ಉಣಿಸುವೆವು ಮತ್ತು ನಾವು ಅವರ ಅತ್ಯಂತ ದುಷ್ಟ ಕರ್ಮಗಳಿಗನುಸಾರ ಅವರಿಗೆ ಪ್ರತಿಫಲ ನೀಡುವೆವು