Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Fussilat (41)
/
Verse 28
Back to Languages
Kannada - Chapter 41 - Fussilat
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 28
— Surah Fussilat 41:28
ಅಲ್ಲಾಹನೇ ನಮ್ಮ ಒಡೆಯನೆಂದು ಘೋಷಿಸಿದವರು ಮತ್ತು ಸ್ಥಿರವಾಗಿ ನಿಂತವರು – ಅವರಿಗಾಗಿ ಖಂಡಿತ ನಾವು ಮಲಕ್‌ಗಳನ್ನು ಇಳಿಸಿ ಕೊಡುವೆವು. (ಅವರು ಸಾಂತ್ವನ ಹೇಳುವರು;) ನೀವು ಅಂಜಬೇಡಿ ಮತ್ತು ದುಃಖಿಸಬೇಡಿ. ನಿಮಗೆ ಸ್ವರ್ಗದ ವಾಗ್ದಾನ ನೀಡಲಾಗುತ್ತಿದೆ. ಆ ಕುರಿತು ಸಂತೋಷ ಪಡಿರಿ
View verse 41:28 page →
·
Raw JSON