Back to Languages

Kannada - Chapter 41 - Fussilat

Translation by Abdussalam Puthige — Permalink

Verse 29 — Surah Fussilat 41:29

ಇಹಲೋಕದ ಬದುಕಿನಲ್ಲೂ ಪರಲೋಕದಲ್ಲೂ ನಾವೇ ನಿಮ್ಮ ಸಂಗಾತಿಗಳು. ಅಲ್ಲಿ ನಿಮಗಾಗಿ, ನಿಮ್ಮ ಚಿತ್ತಗಳು ಆಶೆ ಪಡುವ ಮತ್ತು ನೀವು ಅಪೇಕ್ಷಿಸುವ ಎಲ್ಲವೂ ಇರುವುದು