ಇದು ಅವನ (ಅಲ್ಲಾಹನ) ಪುರಾವೆಗಳಲ್ಲೊಂದು; ಭೂಮಿಯು ತೀರಾ ಒಣಗಿರುವುದನ್ನು ನೀವು ಕಾಣುತ್ತೀರಿ. ಆದರೆ, ನಾವು ಅದರ ಮೇಲೆ ನೀರನ್ನು ಇಳಿಸಿದಾಗ ಅದು ನಳನಳಿಸತೊಡಗುತ್ತದೆ ಹಾಗೂ ಅರಳಿ ಬಿಡುತ್ತದೆ. ಖಂಡಿತವಾಗಿಯೂ ಅದನ್ನು ಜೀವಂತಗೊಳಿಸಿದವನೇ, ಸತ್ತವರನ್ನು ಜೀವಂತಗೊಳಿಸುವನು. ಅವನು ಖಂಡಿತ ಎಲ್ಲವನ್ನೂ ಮಾಡ ಬಲ್ಲವನಾಗಿದ್ದಾನೆ