Back to Languages

Kannada - Chapter 41 - Fussilat

Translation by Abdussalam Puthige — Permalink

Verse 4 — Surah Fussilat 41:4

ಹೇಳಿರಿ; ನಾನು ಕೇವಲ ನಿಮ್ಮಂತಹ ಮಾನವ. ಏಕ ಮಾತ್ರ ದೇವರೇ ನಿಮ್ಮ ದೇವರೆಂದು ನನಗೆ ದಿವ್ಯವಾಣಿಯನ್ನು ಕಳಿಸಲಾಗಿದೆ. ನೀವು ಸ್ಥಿರವಾಗಿ ಅವನಿಗೆ ನಿಷ್ಠರಾಗಿರಿ ಮತ್ತು ಅವನಲ್ಲಿ ಕ್ಷಮೆಯಾಚಿಸಿರಿ. ಬಹುದೇವಾರಾಧಕರಿಗೆ ವಿನಾಶ ಕಾದಿದೆ