Back to Languages

Kannada - Chapter 41 - Fussilat

Translation by Abdussalam Puthige — Permalink

Verse 50 — Surah Fussilat 41:50

ಹೇಳಿರಿ; ನೀವು (ಚಿಂತಿಸಿ) ನೋಡಿದಿರಾ, ಒಂದು ವೇಳೆ ಇದು (ಕುರ್‌ಆನ್) ನಿಜಕ್ಕೂ ಅಲ್ಲಾಹನ ಕಡೆಯಿಂದ ಬಂದಿದ್ದು, ನೀವು ಇದನ್ನು ಧಿಕ್ಕರಿಸಿದರೆ, ಅಂತಹ ಪರಮ ಹಠಮಾರಿಗಿಂತ ಹೆಚ್ಚು ದಾರಿಗೆಟ್ಟವರು ಯಾರಿದ್ದಾರೆ